No.252,18th cross, Sadashiva Nagar, Bangalore – 560080 India.

Was blessed to have Suttur Mutt’s Sri Shivarathri Deshikendra Swamiji visit my official residence. He asked me about my health and wished that I would recover fully soon.

 

ಮೈಸೂರಿನ ಸುತ್ತೂರು ಮಠ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಗೃಹಕಚೇರಿಯಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.