No.252,18th cross, Sadashiva Nagar, Bangalore – 560080 India.

ಕಾಯಕಯೋಗಿ ಶ್ರೀ ಶರಣ ಶಿವಯೋಗಿ ಸಿದ್ದರಾಮೇಶ್ವರರ 84 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದೆನು

ಇಂದು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಯಕಯೋಗಿ ಶ್ರೀ ಶರಣ ಶಿವಯೋಗಿ ಸಿದ್ದರಾಮೇಶ್ವರರ 84 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದೆನು.